Advertisement

ಪ್ರಮುಖ ಸುದ್ದಿ

ಆರೋಗ್ಯ

View More
ಆರೋಗ್ಯ 19 Jun 2025 ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತಂಬಾಕು ಸೇವನೆ ನಿಷೇಧ ಪ್ರತಿಜ್ಞೆ ಮತ್ತು ವಿಶ್ವ ತಂಬಾಕು ರಹಿತ ದಿನಾಚರಣೆ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಸಿರಾಟದ ಔಷಧ ವಿಭಾಗವು ಮೇ 31, 2025 ರಂದು ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಸೇವನೆ ನಿಷೇಧ …

ಕರಾವಳಿ ಸುದ್ದಿ

View More
ಕರಾವಳಿ ಸುದ್ದಿ 25 Jun 2025 ಭಾರತೀಯ ನೌಕಾಪಡೆಯ ಪೈಲಟ್ ಆಗಿ ನೇಮಕಗೊಂಡ ಸೀಮಾ ತೆಂಡೂಲ್ಕರ್ ಗೆ ಅಭಿನಂದನೆ

ಭಾರತೀಯ ನೌಕಾಪಡೆಯ ಪೈಲಟ್ ಆಗಿ ನೇಮಕಗೊಂಡಿರುವ ಕುವರಿ ಸೀಮಾ ತೆಂಡೂಲ್ಕರ್ ಪೆರ್ಣಂಕಿಲ.

ಕರಾವಳಿ ಸುದ್ದಿ 19 Jun 2025 ಮಂಗಳೂರು: ಭೀಕರ ರಸ್ತೆ ಅಪಘಾತ; NSUI ಜಿಲ್ಲಾ ಉಪಾಧ್ಯಕ್ಷ ಸಹಿತ ಇಬ್ಬರು ಮೃತ್ಯು –ಇಬ್ಬರು ಗಂಭೀರ ಗಾಯ

ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಕರಾವಳಿ ಸುದ್ದಿ 19 Jun 2025 ಉಡುಪಿ: ಪ್ರಾಣಕ್ಕೆ ಅಪಾಯವಾಗುವಂತೆ ಬಸ್ ಚಾಲನೆ; ಆರೋಪಿ ಚಾಲಕ ಪೊಲೀಸರ ವಶಕ್ಕೆ.

ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.

ಕರಾವಳಿ ಸುದ್ದಿ 18 Jun 2025 ಕರಾವಳಿಯಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಕರಾವಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳಲ್ಲಿ ಜಲಾವೃತ ಸ್ಥಿತಿ ನಿರ್ಮಾಣವಾಗಿದೆ.

ಜಾಹಿರಾತುಗಳು

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Kundapura

6361743171

News@gmail.com

Follow Us
Advertisements

© 2025 Greycrust. All Rights Reserved.
Design by GreyCrust Solutions