ಭಾರತೀಯ ನೌಕಾಪಡೆಯ ಪೈಲಟ್ ಆಗಿ ನೇಮಕಗೊಂಡಿರುವ ಕುವರಿ ಸೀಮಾ ತೆಂಡೂಲ್ಕರ್ ಪೆರ್ಣಂಕಿಲ.
ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ.
ಕರಾವಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರಸ್ತೆಗಳಲ್ಲಿ ಜಲಾವೃತ ಸ್ಥಿತಿ ನಿರ್ಮಾಣವಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 Greycrust. All Rights Reserved.
Design by GreyCrust Solutions