ಕರಾವಳಿಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಉಡುಪಿ, ಮಂಗಳೂರು ಮತ್ತು ಭಟ್ಕಳ ಭಾಗಗಳಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ರಸ್ತೆ ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಜನತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ಜಿಲ್ಲಾಡಳಿತ ಮನವಿ ಮಾಡಿದೆ. ಅನೇಕ ಮನೆಗಳು ಜಲಾವೃತಗೊಂಡಿದ್ದು, ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ© 2025 Greycrust. All Rights Reserved.
Design by GreyCrust Solutions